Free Laptop Scheme arji : ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ, ಬೇಗ ಇಲ್ಲಿ ಅರ್ಜಿ ಹಾಕಿ !
Free Laptop Scheme arji : ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ, ಬೇಗ ಇಲ್ಲಿ ಅರ್ಜಿ ಹಾಕಿ ! ಚಿಕ್ಕಬಳ್ಳಾಪುರ: ಡಿಜಿಟಲ್ ಯುಗದಲ್ಲಿ ಶಿಕ್ಷಣದ ಮುಂದಿನ ಹಂತಕ್ಕೆ ಹೊಂದಿಕೊಳ್ಳಲು ಅತ್ಯಗತ್ಯವಾದ ಸಾಧನಗಳನ್ನು ಒದಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮವು ಒಂದು ವಿಶೇಷ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿ, ಪರಿಶಿಷ್ಟ ಜಾತಿಯ ಸಫಾಯಿ ಕರ್ಮಚಾರಿಗಳು, ಪೌರ ಕಾರ್ಮಿಕರು ಮತ್ತು ಮ್ಯಾನುಯಲ್ ಸ್ಕ್ಯಾವೆಂಜರ್ಗಳ ಮಕ್ಕಳು ಉನ್ನತ ಶಿಕ್ಷಣ ಪಡೆಯುತ್ತಿರುವುದಾದರೆ ಅವರಿಗೆ ಉಚಿತ ಲ್ಯಾಪ್ಟಾಪ್ಗಳನ್ನು ವಿತರಿಸಲಾಗುತ್ತದೆ. … Read more