Ganga Kalyana aplication-₹4.0 ಲಕ್ಷ ಸಬ್ಸಿಡಿಯಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!
Ganga Kalyana aplication-₹4.0 ಲಕ್ಷ ಸಬ್ಸಿಡಿಯಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ! ನಮಸ್ಕಾರ ರೈತ ಸಹೋದರರೇ! ಕರ್ನಾಟಕದ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದಿಂದ ಜಾರಿಗೊಳಿಸಲ್ಪಟ್ಟ ಗಂಗಾ ಕಲ್ಯಾಣ ಯೋಜನೆಯು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ತೋಟಗಾರಿಕೆ ಬೆಳೆಗಳಿಗೆ ನೀರು ಸರಬರಾಜುಗೊಳಿಸಲು ದೊಡ್ಡ ನೆರವಾಗಿದೆ. ಈ ಯೋಜನೆಯ ಮೂಲಕ ಕೊಳವೆ ಬಾವಿ ಕೊರೆಸುವುದಕ್ಕೆ 4 ಲಕ್ಷ ರೂಪಾಯಿಗಳವರೆಗೆ ಸಬ್ಸಿಡಿ ಸಿಗುತ್ತದ್ದು, ಮತ್ತು ಇದು ರೈತರ ಆರ್ಥಿಕ ಸ್ವಾವಲಂಬನೆಗೆ ಮುಖ್ಯ ಹೆಜ್ಜೆಯಾಗಿದೆ. ಬೆಂಗಳೂರು … Read more