Loan news : ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ರೂ.30000 ಸಹಾಯಧನ .
Loan news : ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ರೂ.30000 ಸಹಾಯಧನ . ಬೆಂಗಳೂರು: ಮಹಿಳಾ ಸಬಲೀಕರಣದಲ್ಲಿ ಕರ್ನಾಟಕ ಸರ್ಕಾರದ ಪ್ರಮುಖ ಹೆಜ್ಜೆಯಾಗಿರುವ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ (KSWDC) ತನ್ನ ನಾಲ್ಕು ಮುಖ್ಯ ಯೋಜನೆಗಳಾದ ಉದ್ಯೋಗಿನಿ, ಚೇತನ, ಧನಶ್ರೀ ಮತ್ತು ಲಿಂಗ ಅಲ್ಪಸಂಖ್ಯಾತ ಪುನರ್ವಸತಿ ಯೋಜನೆಗಳಿಗೆ 2025ರ ಡಿಸೆಂಬರ್ 15ರವರೆಗೆ ಅರ್ಜಿ ಆಹ್ವಾನಿಸಿದೆ. ಈ ಯೋಜನೆಗಳು ಆರ್ಥಿಕವಾಗಿ ದುರ್ಬಲ ಮಹಿಳೆಯರನ್ನು ಗುರಿಯಾಗಿಟ್ಟುಕೊಂಡು ಸ್ವಯಂ ಉದ್ಯೋಗ ಅವಕಾಶಗಳನ್ನು ಒದಗಿಸುತ್ತವೆ, ಮತ್ತು ಒಟ್ಟು ₹30,000ರಿಂದ ₹1.50 ಲಕ್ಷದವರೆಗೆ ಸಹಾಯಧನ … Read more