ಗೃಹಲಕ್ಷ್ಮಿ ಹಣ: 2 ತಿಂಗಳ ಗೃಹಲಕ್ಷ್ಮಿ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡ್ತೇವೆ – ಲಕ್ಷ್ಮೀ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಹಣ: 2 ತಿಂಗಳ ಗೃಹಲಕ್ಷ್ಮಿ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡ್ತೇವೆ – ಲಕ್ಷ್ಮೀ ಹೆಬ್ಬಾಳ್ಕರ್ ನಮಸ್ಕಾರ ಗೃಹಲಕ್ಷ್ಮಿ ಫಲಾನುಭವಿಯರೇ! ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತುಮಕೂರಿನಲ್ಲಿ ಮಾಧ್ಯಮಗಳೊಂದಿಗಿನ ಸಂದರ್ಶನೆಯಲ್ಲಿ ಒಂದು ಭರವಸೆಯ ಸುದ್ದಿಯನ್ನು ಹಂಚಿಕೊಂಡಿದ್ದಾರೆ – ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಆದಷ್ಟು ಶೀಘ್ರ ಬಿಡುಗಡೆ ಮಾಡುತ್ತೇವೆ ಎಂದು. ಈ ಯೋಜನೆಯ ಮೂಲಕ ಪ್ರತಿ ತಿಂಗಳು ರೂ.೨,೦೦೦ ಸಹಾಯ ಪಡೆಯುತ್ತಿರುವ ಸುಮಾರು ೧.೨೪ ಕೋಟಿ … Read more