Gruha lakshmi news jan 26 : ಗೃಹಲಕ್ಷ್ಮಿ ಯೋಜನೆಯ ₹2000 ಹಣ ಜಮಾ ಆಗಿದೆ.! ಸ್ಟೇಟಸ್ ಚೆಕ್ ಮಾಡಿಕೊಳ್ಳಿ – ಇಲ್ಲಿದೆ ಮಾಹಿತಿ
Gruha lakshmi news jan 26 : ಗೃಹಲಕ್ಷ್ಮಿ ಯೋಜನೆಯ ₹2000 ಹಣ ಜಮಾ ಆಗಿದೆ.! ಸ್ಟೇಟಸ್ ಚೆಕ್ ಮಾಡಿಕೊಳ್ಳಿ – ಇಲ್ಲಿದೆ ಮಾಹಿತಿ ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಮಹಿಳೆಯರ ಆರ್ಥಿಕ ಸ್ವಾವಲಂಬನೆಯನ್ನು ಉತ್ತೇಜಿಸುವ ಉದ್ದೇಶದೊಂದಿಗೆ ಜಾರಿಗೆ ಬಂದಿದೆ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂಪಾಯಿಗಳನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಇದು ಬಿಪಿಎಲ್ ಮತ್ತು ಎಪಿಎಲ್ ರೇಷನ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ … Read more