KPCL Recruitment 2025: ಕೆಪಿಸಿಎಲ್ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ! ಯಾವುದೇ ಪರೀಕ್ಷೆ ಇಲ್ಲ
KPCL Recruitment 2025: ಕೆಪಿಸಿಎಲ್ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ! ಯಾವುದೇ ಪರೀಕ್ಷೆ ಇಲ್ಲ ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL)ಯು ರಾಜ್ಯದ ವಿದ್ಯುತ್ ಉತ್ಪಾದನೆ ಮತ್ತು ವಿತರಣೆಯಲ್ಲಿ ಮುಖ್ಯ ಪಾತ್ರ ವಹಿಸುತ್ತಿರುವ ಸಂಸ್ಥೆಯಾಗಿ, ಇಂದು ಹೊಸ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಒದಗಿಸಿದೆ. ಈ ನೇಮಕಾತಿಯು ಬ್ಯಾಕ್ಲಾಗ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದ್ದು, ಒಟ್ಟು 4 ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶ ಹೊಂದಿದೆ. ಹೈದರಾಬಾದ್-ಕರ್ನಾಟಕ ಪ್ರದೇಶವನ್ನು ಹೊರತುಪಡಿಸಿ ಮಿಕ್ಕುಳಿದ ವೃಂದಕ್ಕೆ … Read more